Acts 13:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದರೆ ಮತ್ತೊಂದು ಸ್ಥಳದಲ್ಲಿ ದೇವರು ಹೀಗೆನ್ನುತ್ತಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅದಕ್ಕೆ ಅನುಸಾರವಾಗಿ ಆತನು; ‘ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವುದಿಲ್ಲವೆಂದು’ ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ.
Kannada BSI Bible 2016
ಅದಕ್ಕನುಸಾರವಾಗಿ ಆತನು--ನೀನು ನಿನ್ನ ಪರಿ ಶುದ್ಧನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿ ಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿಯೂ ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕನುಸಾರವಾಗಿ ಆತನು - ನೀನು ನಿನ್ನ ಪ್ರಿಯನಿಗೆ ಕೊಳೆಯುವ ಅವಸ್ಥೆಯನ್ನು ನೋಡಗೊಡಿಸುವದಿಲ್ಲವೆಂದು ಬೇರೊಂದು ಕೀರ್ತನೆಯಲ್ಲಿ ಹೇಳಿದ್ದಾನೆ,
Kannada Bible (KNCL) BSI 2016
ಇನ್ನೊಂದು ಕೀರ್ತನೆಯಲ್ಲಿ ಹೀಗೆಂದಿದ್ದಾರೆ: ನಿಮ್ಮ ಪರಮ ಪೂಜ್ಯನು ಸಮಾಧಿಯಲ್ಲಿ ಕೊಳೆತುಹೋಗಲು ನೀವು ಬಿಡುವುದಿಲ್ಲ.’
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇನ್ನೊಂದು ಕೀರ್ತನೆಯಲ್ಲಿ ಹೀಗೆ ಹೇಳಿದ್ದಾರೆ: “ ‘ನಿಮ್ಮ ಪರಿಶುದ್ಧ ವ್ಯಕ್ತಿಯನ್ನು ಕೊಳೆಯುವಂತೆ ಬಿಡುವುದೇ ಇಲ್ಲ.’