Acts 13:44 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಮುಂದಿನ ಸಬ್ಬತ್‌ದಿನದಂದು, ಪ್ರಭುವಿನ ವಾಕ್ಯವನ್ನು ಕೇಳುವುದಕ್ಕಾಗಿ ಬಹುಮಟ್ಟಿಗೆ ನಗರದ ಜನರೆಲ್ಲರೂ ನೆರೆದುಬಂದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಂದಿನ ಸಬ್ಬತ್ ದಿನದಲ್ಲಿ ಹೆಚ್ಚುಕಡಿಮೆ ಇಡೀ ಊರಿನವರು ದೇವರ ವಾಕ್ಯವನ್ನು ಕೇಳುವುದಕ್ಕೆ ಸೇರಿಬಂದರು.
Kannada BSI Bible 2016
ಮುಂದಿನ ಸಬ್ಬತ್‌ ದಿನದಲ್ಲಿ ಹೆಚ್ಚು ಕಡಿಮೆ ಪಟ್ಟಣದಲ್ಲಿದ್ದವರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮುಂದಿನ ಸಬ್ಬತ್‍ದಿನದಲ್ಲಿ ಸ್ವಲ್ಪ ಕಡಿಮೆ ಊರೆಲ್ಲಾ ದೇವರ ವಾಕ್ಯವನ್ನು ಕೇಳುವದಕ್ಕೆ ಕೂಡಿಬಂತು.
Kannada Bible (KNCL) BSI 2016
ಮುಂದಿನ ಸಬ್ಬತ್‍ದಿನ ದೇವರ ವಾಕ್ಯವನ್ನು ಕೇಳಲು ನಗರಕ್ಕೆ ನಗರವೇ ಆಗಮಿಸಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮುಂದಿನ ಸಬ್ಬತ್ ದಿನ ಕರ್ತದೇವರ ವಾಕ್ಯ ಕೇಳಲು ನಗರದ ಜನರೆಲ್ಲರೂ ಹೆಚ್ಚಾಗಿ ಕೂಡಿಬಂದರು.