Acts 13:49 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವಿನ ಸಂದೇಶವನ್ನು ಆ ನಾಡಿನಲ್ಲೆಲ್ಲಾ ಸಾರಲಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂದಿತು.
Kannada BSI Bible 2016
ತರುವಾಯ ಕರ್ತನ ವಾಕ್ಯವು ಆ ಪ್ರಾಂತ್ಯದ ಎಲ್ಲಾ ಕಡೆಯಲ್ಲಿ ಸಾರಲ್ಪಟ್ಟಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನ ವಾಕ್ಯವು ಆ ಸೀಮೆಯ ಎಲ್ಲಾ ಕಡೆಗಳಲ್ಲಿ ಹಬ್ಬುತ್ತಾ ಬಂತು.
Kannada Bible (KNCL) BSI 2016
ಪ್ರಭುವಿನ ವಾಕ್ಯ ಆ ಪ್ರದೇಶದಲ್ಲೆಲ್ಲಾ ಹಬ್ಬಿ ಹರಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ಪ್ರದೇಶದಲ್ಲೆಲ್ಲಾ ಕರ್ತದೇವರ ವಾಕ್ಯವು ಪ್ರಸಾರವಾಗುತ್ತಾ ಬಂತು.