Acts 13:51 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪೌಲ ಬಾರ್ನಬರು ಅವರ ವಿರೋಧವಾಗಿ ತಮ್ಮ ಕಾಲಿನ ಧೂಳನ್ನು ಝಾಡಿಸಿ, ಇಕೋನಿಯಾ ಪಟ್ಟಣಕ್ಕೆ ಹೋದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲ ಬಾರ್ನಬರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
Kannada BSI Bible 2016
ಇವರು ತಮ್ಮ ಕಾಲಿಗೆ ಹತ್ತಿದ್ದ ಧೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಬಂದರು.ಶಿಷ್ಯರಾದವರು ಸಂತೋಷಪೂರ್ಣರೂ ಪವಿತ್ರಾತ್ಮ ಭರಿತರೂ ಆದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇವರು ತಮ್ಮ ಕಾಲಿಗೆ ಹತ್ತಿದ್ದ ದೂಳನ್ನು ಅವರ ಮೇಲೆ ಝಾಡಿಸಿಬಿಟ್ಟು ಇಕೋನ್ಯಕ್ಕೆ ಹೋದರು.
Kannada Bible (KNCL) BSI 2016
ಇದಕ್ಕೆ ಪ್ರತಿಯಾಗಿ ಪ್ರೇಷಿತರು ತಮ್ಮ ಪಾದಧೂಳನ್ನು ಝಾಡಿಸಿ ಇಕೋನಿಯಕ್ಕೆ ಹೊರಟುಹೋದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರಿಗೆ ವಿರೋಧವಾಗಿ ಪೌಲ, ಬಾರ್ನಬರು ತಮ್ಮ ಪಾದದ ಧೂಳನ್ನು ಝಾಡಿಸಿ ಇಕೋನ್ಯಕ್ಕೆ ಹೊರಟು ಹೋದರು.