Acts 15:19 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆದ್ದರಿಂದ, ದೇವರ ಕಡೆಗೆ ತಿರುಗಿಕೊಂಡ ಯೆಹೂದ್ಯರಲ್ಲದ ಸಹೋದರರಿಗೆ ನಾವು ತೊಂದರೆ ಕೊಡಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಹೀಗಿರಲಾಗಿ ನನ್ನ ಅಭಿಪ್ರಾಯ ಏನೆಂದರೆ; ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
Kannada BSI Bible 2016
ಹೀಗಿರಲಾಗಿ ಅನ್ಯಜನರಿಂದ ದೇವರ ಕಡೆಗೆ ತಿರುಗಿಕೊಂಡವರನ್ನು ನಾವು ತೊಂದರೆಪಡಿ ಸಬಾರದೆಂಬದು ನನ್ನ ಅಭಿಪ್ರಾಯವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ನನ್ನ ಅಭಿಪ್ರಾಯ ಏನಂದರೆ - ಅನ್ಯಜನರಲ್ಲಿ ದೇವರ ಕಡೆಗೆ ತಿರುಗಿಕೊಳ್ಳುವವರನ್ನು ತೊಂದರೆಪಡಿಸಬಾರದು.
Kannada Bible (KNCL) BSI 2016
“ಆದುದರಿಂದ ನನ್ನ ತೀರ್ಮಾನವೇನೆಂದರೆ: ದೇವರ ಕಡೆಗೆ ತಿರುಗುತ್ತಿರುವ ಅನ್ಯಧರ್ಮೀಯರನ್ನು ತೊಂದರೆಗೆ ಈಡುಮಾಡಬಾರದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆದ್ದರಿಂದ, ದೇವರ ಕಡೆಗೆ ತಿರುಗುತ್ತಿರುವ ಯೆಹೂದ್ಯರಲ್ಲದವರಿಗೆ ನಾವು ತೊಂದರೆ ಮಾಡಬಾರದು ಎಂಬುದೇ ನನ್ನ ತೀರ್ಮಾನ.