Acts 16:11 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾವು ತ್ರೋವದಿಂದ ಹಡಗಿನಲ್ಲಿ ಹೊರಟು ಸಮೊಥ್ರ ದ್ವೀಪಕ್ಕೆ ಬಂದು ಮರುದಿನ ನೆಯಪೊಲಿಸ್ ಪಟ್ಟಣವನ್ನು ತಲುಪಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ತ್ರೋವದಿಂದ ಸಮುದ್ರ ಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಯನ್ನು ತಲುಪಿದೆವು.
Kannada BSI Bible 2016
ಆದದರಿಂದ ತ್ರೋವದಿಂದ ಪ್ರಯಾಣ ಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ತ್ರೋವದಿಂದ ಸಮುದ್ರಪ್ರಯಾಣಮಾಡಿ ನೆಟ್ಟಗೆ ಸಮೊಥ್ರಾಕೆಗೆ ಬಂದು ಮರುದಿನ ನೆಯಾಪೊಲಿಗೆ ಸೇರಿ ಅಲ್ಲಿಂದ ಫಿಲಿಪ್ಪಿಗೆ ಮುಟ್ಟಿದೆವು.
Kannada Bible (KNCL) BSI 2016
ನಾವು ತ್ರೋವದಲ್ಲಿ ಹಡಗು ಹತ್ತಿ ಸಮೊಥ್ರಕ್ಕೆ ನೇರವಾಗಿ ಪ್ರಯಾಣಮಾಡಿದೆವು. ಮಾರನೆಯ ದಿನ ನೆಯಫೋಲನ್ನು ತಲುಪಿ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ನೌಕೆ ಹತ್ತಿ ತ್ರೋವದಿಂದ ನೇರವಾಗಿ ಸಮೊಥ್ರಾಕೆಗೆ ಹೊರಟೆವು. ಮರುದಿನ ನೆಯಾಪೊಲಿಗೆ ತಲುಪಿದೆವು.