Acts 16:38 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ಸೈನಿಕರು ನಾಯಕರ ಬಳಿಗೆ ಹೋಗಿ ಪೌಲನು ಹೇಳಿದ್ದನ್ನೆಲ್ಲ ತಿಳಿಸಿದರು. ಪೌಲ ಸೀಲರು ರೋಮಿನ ಪ್ರಜೆಗಳೆಂಬುದನ್ನು ಕೇಳಿದ ಕೂಡಲೇ ನಾಯಕರಿಗೆ ಭಯವಾಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಪಾಯಿಗಳು ಈ ಮಾತುಗಳನ್ನು ಅಧಿಕಾರಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಕೇಳಿದಾಗ ಅವರು ಭಯಪಟ್ಟರು.
Kannada BSI Bible 2016
ಸಿಪಾಯಿಗಳು ಈ ಮಾತುಗಳನ್ನು ನ್ಯಾಯಾಧಿಪತಿ ಗಳಿಗೆ ತಿಳಿಸಿದಾಗ ಅವರು ರೋಮನ್ನರು ಎಂಬ ಮಾತನ್ನು ಕೇಳಿ ಭಯಪಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಜವಾನರು ಈ ಮಾತುಗಳನ್ನು ಅಧಿಪತಿಗಳಿಗೆ ತಿಳಿಸಿದಾಗ ರೋಮಾಪುರದ ಹಕ್ಕುದಾರರು ಎಂಬ ಮಾತನ್ನು ಅವರು ಕೇಳಿ ಭಯಪಟ್ಟರು;
Kannada Bible (KNCL) BSI 2016
ಜವಾನರು ಈ ಮಾತುಗಳನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಅವರು ಪೌಲ ಮತ್ತು ಸೀಲ ರೋಮಿನ ಪೌರರೆಂದು ಕೇಳಿ ಭಯಪಟ್ಟರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಧಿಕಾರಿಗಳು ಹೋಗಿ ಇದನ್ನು ನ್ಯಾಯಾಧಿಪತಿಗಳಿಗೆ ವರದಿಮಾಡಿದರು. ಪೌಲ, ಸೀಲರು ರೋಮ್ ಪೌರರೆಂದು ಕೇಳಿ ಅವರು ಗಾಬರಿಗೊಂಡರು.
Recommended Reading