Acts 17:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈ ಯೆಹೂದ್ಯರಲ್ಲಿ ಅನೇಕರು ನಂಬಿದರು. ಅತಿ ಪ್ರಮುಖರಾದ ಗ್ರೀಕ್ ಸ್ತ್ರೀಯರು ಮತ್ತು ಪುರುಷರು ನಂಬಿಕೊಂಡರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲಾಗಿ ಅವರಲ್ಲಿ ಕುಲೀನರಾದ ಅನೇಕ ಗ್ರೀಕ್ ಹೆಂಗಸರು, ಗಂಡಸರು ನಂಬಿದರು.
Kannada BSI Bible 2016
ಆದದರಿಂದ ಅವರಲ್ಲಿ ಬಹಳ ಮಂದಿ ನಂಬಿದರು; ಇದಲ್ಲದೆ ಕುಲೀನರಾದ ಗ್ರೀಕ್‌ ಹೆಂಗಸರ ಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲಾಗಿ ಅವರಲ್ಲಿ ಬಹಳ ಮಂದಿ ನಂಬಿದರು; ಅದಲ್ಲದೆ ಕುಲೀನರಾದ ಗ್ರೀಕ್‍ಹೆಂಗಸರಲ್ಲಿಯೂ ಗಂಡಸರಲ್ಲಿಯೂ ಅನೇಕರು ನಂಬಿದರು.
Kannada Bible (KNCL) BSI 2016
ಅವರಲ್ಲಿ ಅನೇಕರು ವಿಶ್ವಾಸಿಗಳಾದರು. ಅನೇಕ ಗ್ರೀಕ್ ಕುಲೀನ ಸ್ತ್ರೀಯರೂ ಪುರುಷರೂ ವಿಶ್ವಾಸಿಗಳಾದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಅವರಲ್ಲಿ ಅನೇಕರು ವಿಶ್ವಾಸ ಹೊಂದಿದರು. ಅನೇಕ ಗ್ರೀಕ್ ಪುರುಷರೂ ಪ್ರಮುಖ ಸ್ತ್ರೀಯರೂ ವಿಶ್ವಾಸವನ್ನಿಟ್ಟರು.