Acts 17:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಪೌಲನನ್ನು ಅರಿಯೊಪಾಗ ನ್ಯಾಯಸಭೆಗೆ ಕರೆದುಕೊಂಡು ಹೋದರು. ಅವರು ಅವನಿಗೆ, “ನೀನು ಉಪದೇಶಿಸುತ್ತಿರುವ ಹೊಸ ತತ್ವವನ್ನು ದಯವಿಟ್ಟು ನಮಗೆ ವಿವರಿಸು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ; “ನೀನು ಹೇಳುವ ಈ ಹೊಸ ಉಪದೇಶವನ್ನು ನಾವು ತಿಳಿದುಕೊಳ್ಳಬಹುದೇ?
Kannada BSI Bible 2016
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡುಹೋಗಿ--ನೀನು ಹೇಳುವ ಈ ನೂತನವಾದ ಬೋಧನೆಯನ್ನು ನಾವು ತಿಳಿಯಬಹುದೋ?
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಅವನನ್ನು ಹಿಡಿದು ಅರಿಯೊಪಾಗಕ್ಕೆ ಕರೆದುಕೊಂಡು ಹೋಗಿ - ನೀನು ಹೇಳುವ ಈ ನೂತನತರವಾದ ಉಪದೇಶವನ್ನು ನಾವು ತಿಳಿಯಬಹುದೇ?
Kannada Bible (KNCL) BSI 2016
ಅವರು ಪೌಲನನ್ನು ಅರಿಯೊಪಾಗ ಎಂಬ ಸ್ಥಳಕ್ಕೆ ಕರೆತಂದು, “ನೀನು ಸಾರುತ್ತಿರುವ ನೂತನ ತತ್ವವನ್ನು ನಾವು ತಿಳಿದುಕೊಳ್ಳಬಹುದೇ?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಅವರು ಪೌಲನನ್ನು ಕರೆದುಕೊಂಡು ಅರಿಯೊಪಾಗ ಎಂಬ ಸ್ಥಳಕ್ಕೆ ಬಂದು, “ನೀನು ಹೇಳುತ್ತಿರುವ ಈ ಹೊಸ ಉಪದೇಶ ಏನೆಂಬುದನ್ನು ನಾವು ತಿಳಿದುಕೊಳ್ಳಬಹುದೋ?