Acts 17:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀನು ಹೇಳುತ್ತಿರುವ ಸಂಗತಿಗಳು ನಮಗೆ ಹೊಸದಾಗಿವೆ. ನಾವು ಹಿಂದೆಂದೂ ಈ ಸಂಗತಿಗಳನ್ನು ಕೇಳಿಲ್ಲ. ಈ ಉಪದೇಶದ ಅರ್ಥವನ್ನು ನಾವು ತಿಳಿದುಕೊಳ್ಳ ಬಯಸುತ್ತೇವೆ” ಎಂದು ಹೇಳಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅಪೂರ್ವವಾದ ಸಂಗತಿಗಳನ್ನು ನಮಗೆ ತಿಳಿಸುತ್ತಿದ್ದೀಯಲ್ಲಾ; ಆದಕಾರಣ ಅದೇನು ಎಂಬುದರ ಕುರಿತು ತಿಳಿಯಬೇಕೆಂದು ನಮಗೆ ಅಪೇಕ್ಷೆಯಿದೆ” ಅಂದರು.
Kannada BSI Bible 2016
ಅಪೂರ್ವವಾದ ಕೆಲವು ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ. ಆದಕಾರಣ ಅದರ ಅರ್ಥ ವನ್ನು ತಿಳಿಯುವದಕ್ಕೆ ನಮಗೆ ಅಪೇಕ್ಷೆಯದೆ ಅಂದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಪೂರ್ವವಾದ ಸಂಗತಿಗಳನ್ನು ನಮಗೆ ಶ್ರುತಪಡಿಸುತ್ತೀಯಲ್ಲಾ; ಆದಕಾರಣ ಅವೇನಿದ್ದಾವು ತಿಳಿಯಬೇಕೆಂದು ನಮಗೆ ಅಪೇಕ್ಷೆಯದೆ ಅಂದರು.
Kannada Bible (KNCL) BSI 2016
ನೀನು ಹೇಳುತ್ತಿರುವ ಕೆಲವು ಸಂಗತಿಗಳು ನಮಗೆ ವಿಚಿತ್ರವಾಗಿ ತೋರುತ್ತವೆ. ಆದ್ದರಿಂದ ಅವುಗಳ ಅರ್ಥವೇನೆಂದು ತಿಳಿಯಬಯಸುತ್ತೇವೆ,” ಎಂದರು. (
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀನು ಕೆಲವು ವಿಚಿತ್ರವಾದ ವಿಚಾರಗಳನ್ನು ನಮಗೆ ಹೇಳುತ್ತಿರುವೆ. ಆದ್ದರಿಂದ ಅವುಗಳ ಅರ್ಥವನ್ನು ತಿಳಿಯಬಯಸುತ್ತೇವೆ,” ಎಂದರು.