Acts 17:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಪೌಲನು ಅವರ ಬಳಿಯಿಂದ ಹೊರಟುಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
Kannada BSI Bible 2016
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.ಆದರೂ ಕೆಲವರು ಅವನನ್ನು ಅಂಟಿಕೊಂಡು ನಂಬಿದರು; ನಂಬಿದವರಲ್ಲಿ ಅರಿಯೊ ಪಾಗದ ದಿಯೊನುಸ್ಯನೂ ದಾಮರಿಯೆಂಬಾಕೆಯೂ ಅವರೊಂದಿಗೆ ಇನ್ನು ಕೆಲವರೂ ಇದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.
Kannada Bible (KNCL) BSI 2016
ಹೀಗೆ ಪೌಲನು ಆ ಸಭೆಯಿಂದ ನಿರ್ಗಮಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗಿರಲು ಪೌಲನು ಅವರ ಮಧ್ಯದಿಂದ ಹೊರಟುಹೋದನು.