Acts 17:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವರು ಯಾಸೋನನಿಂದಲೂ ಇತರ ವಿಶ್ವಾಸಿಗಳಿಂದಲೂ ಜಾಮೀನು ತೆಗೆದುಕೊಂಡು ಅವರನ್ನು ಬಿಡುಗಡೆ ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಸೋನ ಮೊದಲಾದವರಿಂದ ಜಾಮೀನು ತೆಗೆದುಕೊಂಡು ತರುವಾಯ ಅವರನ್ನು ಬಿಟ್ಟುಬಿಟ್ಟರು.
Kannada BSI Bible 2016
ಯಾಸೋನ ಮೊದಲಾ ದವರಿಂದ ಹೊಣೆ ತೆಗೆದುಕೊಂಡು ಅವರನ್ನು ಬಿಟ್ಟುಬಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಸೋನ ಮೊದಲಾದವರಿಂದ ಹೊಣೆ ತೆಗೆದುಕೊಂಡರು; ತೆಗೆದುಕೊಂಡ ಮೇಲೆ ಅವರನ್ನು ಬಿಟ್ಟುಬಿಟ್ಟರು.
Kannada Bible (KNCL) BSI 2016
ಯಾಸೋನ ಮತ್ತಿತರ ಸಂಗಡಿಗರಿಂದ ಜಾಮೀನು ಪಡೆದು ಅವರನ್ನು ಬಿಡುಗಡೆಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಯಾಸೋನನಿಂದಲೂ ಮತ್ತಿತರರಿಂದಲೂ ಜಾಮೀನು ಪಡೆದು ಅವರನ್ನು ಬಿಡುಗಡೆ ಮಾಡಿದರು.
Recommended Reading