Acts 19:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 13
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮುಖ್ಯಯಾಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳೂ ಹಾಗೆ ಮಾಡುತ್ತಿದ್ದರು.
Kannada BSI Bible 2016
ಯಾಜಕರಲ್ಲಿ ಮುಖ್ಯನಾದ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಕುಮಾರರು ಹಾಗೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಹಾಯಜಕ ಸ್ಕೇವನೆಂಬ ಒಬ್ಬ ಯೆಹೂದ್ಯನ ಏಳು ಮಂದಿ ಮಕ್ಕಳು ಹಾಗೆ ಮಾಡುತ್ತಿದ್ದರು.
Kannada Bible (KNCL) BSI 2016
ಮುಖ್ಯಯಾಜಕನಾಗಿದ್ದ ಸ್ಕೇವ ಎಂಬವನ ಏಳು ಮಕ್ಕಳು ಹೀಗೆಯೇ ಮಾಡುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯೆಹೂದ್ಯ ಮುಖ್ಯಯಾಜಕ ಸ್ಕೇವ ಎಂಬುವನ ಏಳು ಜನ ಗಂಡು ಮಕ್ಕಳು ಈ ರೀತಿ ಮಾಡುತ್ತಿದ್ದರು.