Acts 19:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಈ ಜನರನ್ನು ಹಿಡಿದುಕೊಂಡು ಬಂದಿದ್ದೀರಿ. ಆದರೆ ಇವರು ನಮ್ಮ ದೇವತೆಯ ವಿರೋಧವಾಗಿ ಯಾವ ಕೆಟ್ಟದ್ದನ್ನೂ ಹೇಳಿಲ್ಲ. ಅವರು ಆಕೆಯ ಗುಡಿಯಿಂದ ಏನನ್ನೂ ಕದ್ದುಕೊಂಡಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ಹಿಡಿದುತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
Kannada BSI Bible 2016
ಯಾಕಂದರೆ ನೀವು ತಂದಿರುವ ಈ ಮನುಷ್ಯರು ದೇವಸ್ಥಾನಗಳನ್ನು ದೋಚಿಕೊಳ್ಳುವವರೂ ಅಲ್ಲ, ನಿಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ತಂದಿರುವ ಈ ಮನುಷ್ಯರು ದೇವಸ್ಥಾನದಲ್ಲಿ ಕಳ್ಳತನ ಮಾಡುವವರಲ್ಲ, ನಮ್ಮ ದೇವಿಯನ್ನು ದೂಷಿಸುವವರೂ ಅಲ್ಲ.
Kannada Bible (KNCL) BSI 2016
ನೀವು ಎಳೆದು ತಂದಿರುವ ಈ ವ್ಯಕ್ತಿಗಳು ಗುಡಿಕಳ್ಳರೂ ಅಲ್ಲ, ನಮ್ಮ ದೇವತೆಯ ದೂಷಕರೂ ಅಲ್ಲ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ತಂದಿರುವ ಈ ಜನರು ನಮ್ಮ ಗುಡಿ ಕಳ್ಳರಲ್ಲ; ನಮ್ಮ ದೇವತೆಯ ದೂಷಕರೂ ಅಲ್ಲ.