Acts 19:39 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನೀವು ಬೇರೆ ಏನನ್ನಾದರೂ ಕುರಿತು ಮಾತಾಡಬೇಕೆಂದಿದ್ದೀರಾ? ಮಾತಾಡಬೇಕೆಂದಿದ್ದರೆ, ಕಾನೂನುಬದ್ಧವಾದ ನಗರಸಭೆಗೆ ಬನ್ನಿರಿ. ಅಲ್ಲಿ ಅದನ್ನು ನಿರ್ಧರಿಸಬಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
Kannada BSI Bible 2016
ನೀವು ಬೇರೆ ವಿಷಯವಾಗಿ ಏನಾ ದರೂ ವಿಚಾರಣೆ ಬೇಕಾದರೆ ಅದು ನೆರೆದು ಬಂದ ನ್ಯಾಯಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಏನಾದರೂ ಹೆಚ್ಚು ವಿಚಾರಣೆ ಬೇಕಾದರೆ ಅದು ನ್ಯಾಯವಾಗಿ ನೆರೆದ ಸಭೆಯಲ್ಲಿ ತೀರ್ಮಾನಿಸಲ್ಪಡಬೇಕು.
Kannada Bible (KNCL) BSI 2016
ಇದಕ್ಕಿಂತಲೂ ಮಿಗಿಲಾಗಿ ನೀವು ಏನನ್ನಾದರೂ ಅಪೇಕ್ಷಿಸುವುದಾದರೆ, ಅದನ್ನು ಕಾನೂನುಬದ್ಧವಾಗಿ ಸೇರುವ ಸಭೆಯಲ್ಲಿ ತೀರ್ಮಾನಮಾಡಬಹುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನೀವು ಇದಕ್ಕಿಂತ ಹೆಚ್ಚಾಗಿ ಬೇರೆ ಏನನ್ನಾದರೂ ತರುವುದಾದರೆ ಅದು ಕಾನೂನುಬದ್ಧ ಸಭೆಯಲ್ಲಿ ತೀರ್ಮಾನವಾಗಬೇಕು.