Acts 2:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಫ್ರಿಜಿಯದವರು, ಪಾಂಫಿಲಿಯದವರು, ಈಜಿಪ್ಟ್‌ನವರು ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರು, ರೋಮ್‌ನವರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಫ್ರುಗ್ಯ, ಪಂಫುಲ್ಯ, ಐಗುಪ್ತ ಮತ್ತು ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ, ರೋಮಾಪುರದಿಂದ ಬಂದಿರುವ ಯೆಹೂದ್ಯರೂ, ಯೆಹೂದ್ಯ ಮತಾವಲಂಬಿಗಳೂ, ಕ್ರೇತ್ಯರೂ, ಅರಬ್ಬೀದೇಶದವರೂ
Kannada BSI Bible 2016
ಫ್ರುಗ್ಯ, ಪಂಫುಲ್ಯ, ಐಗುಪ್ತದಲ್ಲಿದ್ದವರು, ಕುರೇನದ ಮಗ್ಗುಲಲ್ಲಿ ರುವ ಲಿಬ್ಯದ ಪ್ರಾಂತ್ಯದವರು, ರೋಮದ ಪ್ರವಾಸಿ ಗಳು, ಯೆಹೂದ್ಯರು, ಯೆಹೂದ್ಯ ಮತಾವಲಂಬಿಗಳು,
Kannada BSI JV (ಕನ್ನಡ ಸತ್ಯವೇದವು J.V. (BSI))
ಪಂಫುಲ್ಯ, ಐಗುಪ್ತ, ಕುರೇನೆಯ ಮಗ್ಗುಲಲ್ಲಿರುವ ಲಿಬ್ಯ, ಈ ಸೀಮೆಗಳಲ್ಲಿ ವಾಸವಾಗಿರುವವರೂ ರೋಮಾಪುರದಿಂದ ಬಂದು ಇಳಿದಿರುವ ಯೆಹೂದ್ಯರೂ ಯೆಹೂದ್ಯ ಮತಾವಲಂಬಿಗಳೂ ಕ್ರೇತ್ಯರೂ
Kannada Bible (KNCL) BSI 2016
ಫ್ರಿಜಿಯ ಮತ್ತು ಪಾಂಫಿಲಿಯದವರೂ ಇದ್ದಾರೆ. ಈಜಿಪ್ಟ್ ಮತ್ತು ಸಿರೇನಿನ ಬಳಿಯಲ್ಲಿರುವ ಲಿಬಿಯ ಪ್ರಾಂತ್ಯದವರೂ ಸೇರಿದ್ದಾರೆ. ಅದಲ್ಲದೆ ನಮ್ಮಲ್ಲಿ ಕೆಲವರು ರೋಮ್‍ನಿಂದ ಬಂದಿದ್ದಾರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಫ್ರುಗ್ಯ ಮತ್ತು ಪಂಫುಲ್ಯ, ಈಜಿಪ್ಟ್ ಹಾಗೂ ಕುರೇನೆದ ಹತ್ತಿರದ ಲಿಬ್ಯದ ಭಾಗಗಳ ನಿವಾಸಿಗಳು; ರೋಮ್ ಪಟ್ಟಣದಿಂದ ಬಂದ ಸಂದರ್ಶಕರು ಇಲ್ಲಿ ಬಂದಿದ್ದಾರೆ.