Acts 2:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಪ್ರಭುವಿನ ಹೆಸರನ್ನು ಹೇಳಿಕೊಳ್ಳುವವರಿಗೆಲ್ಲ ರಕ್ಷಣೆ ಆಗುವುದು.’ \rq ಯೋವೇಲ 2:28-32\rq*
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ” ಎಂಬುದೇ.
Kannada BSI Bible 2016
ಆಗ ಕರ್ತನ ನಾಮವನ್ನು ಹೇಳಿಕೊಳ್ಳು ವವರೆಲ್ಲರೂ ರಕ್ಷಣೆ ಹೊಂದುವರು ಎಂದು ದೇವರು ಹೇಳುತ್ತಾನೆ ಎಂಬದೇ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ಕರ್ತನ ನಾಮವನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆಯಾಗುವದೆಂದು ದೇವರು ಹೇಳುತ್ತಾನೆ ಎಂಬದೇ.
Kannada Bible (KNCL) BSI 2016
ಪ್ರಭುವಿನ ನಾಮಸ್ಮರಣೆ ಮಾಡುವವರೆಲ್ಲ ಪಡೆಯುವರಾಗ ಜೀವೋದ್ಧಾರ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಕರ್ತದೇವರ ಹೆಸರನ್ನು ಹೇಳಿಕೊಳ್ಳುವವರೆಲ್ಲರಿಗೆ ರಕ್ಷಣೆ ಆಗುವುದು.’