Acts 2:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಮ್ಮಲ್ಲಿ ಪಾರ್ಥ್ಯರು, ಮೇದ್ಯರು, ಏಲಾಮಿನವರು, ಮೆಸೊಪೊಟೇಮದವರು, ಯೂದಾಯದವರು, ಕಪ್ಪದೋಕ್ಯಯದವರು, ಪೊಂತದವರು, ಏಷ್ಯಾದವರು,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಾರ್ಥ್ಯರೂ, ಮೇದ್ಯರೂ, ಏಲಾಮ್ಯರೂ, ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Kannada BSI Bible 2016
ಪಾರ್ಥ್ಯರೂ ಮೇದ್ಯರೂ ಎಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ,
Kannada BSI JV (ಕನ್ನಡ ಸತ್ಯವೇದವು J.V. (BSI))
ಪಾರ್ಥ್ಯರೂ ಮೇದ್ಯರೂ ಏಲಾಮ್ಯರೂ ಮೆಸೊಪೊತಾಮ್ಯ, ಯೂದಾಯ, ಕಪ್ಪದೋಕ್ಯ, ಪೊಂತ, ಆಸ್ಯ, ಫ್ರುಗ್ಯ,
Kannada Bible (KNCL) BSI 2016
ನಮ್ಮಲ್ಲಿ ಪಾರ್ಥಿಯರು, ಮೀಡಿಯರು ಮತ್ತು ಎಲಾಮಿನವರೂ, ಮೆಸಪೊಟೇಮಿಯ, ಜುದೇಯ ಮತ್ತು ಕಪ್ಪದೋಸಿಯದವರೂ ಇದ್ದಾರೆ. ಪೊಂತ ಮತ್ತು ಏಷ್ಯ ದವರೂ,
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಾರ್ಥಿಯರು, ಮೇದ್ಯರು ಹಾಗೂ ಏಲಾಮ್ಯರು, ಮೆಸೊಪೊಟೇಮಿಯ, ಯೂದಾಯ, ಕಪ್ಪದೋಕ್ಯ, ಪೊಂತ, ಏಷ್ಯಾ,