Acts 21:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವೆಲ್ಲರೂ ಈ ಮಾತುಗಳನ್ನು ಕೇಳಿದೆವು. ಆದ್ದರಿಂದ ನಾವು ಮತ್ತು ಯೇಸುವಿನ ಇತರ ಶಿಷ್ಯರು ಪೌಲನಿಗೆ, “ನೀನು ಜೆರುಸಲೇಮಿಗೆ ಹೋಗಬಾರದು” ಎಂದು ಬೇಡಿಕೊಂಡೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮಾತನ್ನು ಕೇಳಿದಾಗ ನಾವು, ಆ ಸ್ಥಳದವರೂ; ನೀನು ಯೆರೂಸಲೇಮಿಗೆ ಹೋಗಲೇಬಾರದೆಂದು ಪೌಲನನ್ನು ಬೇಡಿಕೊಂಡೆವು.
Kannada BSI Bible 2016
ನಾವೂ ಇವುಗಳನ್ನು ಕೇಳಿದಾಗ ಅವನು ಯೆರೂಸಲೇಮಿಗೆ ಹೋಗಬಾರ ದೆಂದು ನಾವು ಆ ಸ್ಥಳದಲ್ಲಿದ್ದವರೂ ಅವನನ್ನು ಬೇಡಿ ಕೊಂಡೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಮಾತನ್ನು ಕೇಳಿದಾಗ ನಾವೂ ಆ ಸ್ಥಳದವರೂ - ನೀನು ಯೆರೂಸಲೇವಿುಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.
Kannada Bible (KNCL) BSI 2016
ಈ ಮಾತುಗಳನ್ನು ಕೇಳಿದ ನಾವೂ ಅಲ್ಲಿದ್ದವರೂ ಪೌಲನನ್ನು ಜೆರುಸಲೇಮಿಗೆ ಹೋಗಬಾರದೆಂದು ಕಳಕಳಿಯಿಂದ ಕೇಳಿಕೊಂಡೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದನ್ನು ನಾವು ಕೇಳಿದಾಗ, ನಾವೂ ಅಲ್ಲಿಯ ಜನರೂ ಯೆರೂಸಲೇಮಿಗೆ ಹೋಗಬಾರದೆಂದು ಪೌಲನನ್ನು ಬೇಡಿಕೊಂಡೆವು.