Acts 21:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ನಾವು ಸಿದ್ಧರಾಗಿ ಜೆರುಸಲೇಮಿಗೆ ಹೊರಟೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ದಿನಗಳಾದ ಮೇಲೆ ನಾವು ಚೇತರಿಸಿಕೊಂಡು ಯೆರೂಸಲೇಮಿಗೆ ಹೊರಟೆವು.
Kannada BSI Bible 2016
ಆ ದಿವಸಗಳಾದ ಮೇಲೆ ನಾವು ಸಿದ್ಧಪಡಿಸಿ ಕೊಂಡು ಯೆರೂಸಲೇಮಿಗೆ ಹೋದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ದಿವಸಗಳಾದ ಮೇಲೆ ಸೌರಿಸಿಕೊಂಡು ಯೆರೂಸಲೇವಿುಗೆ ಹೊರಟೆವು.
Kannada Bible (KNCL) BSI 2016
ಕೆಲವು ದಿನಗಳಾದ ಮೇಲೆ ನಾವು ಪ್ರಯಾಣ ಸಿದ್ಧತೆಗಳನ್ನು ಮಾಡಿಕೊಂಡು ಹೊರಟೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇದಾದನಂತರ ನಾವು ಸಿದ್ಧರಾಗಿ ಯೆರೂಸಲೇಮಿಗೆ ಹೋದೆವು.
Recommended Reading