Acts 21:35 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಎಲ್ಲಾ ಜನರು ಅವರನ್ನು ಹಿಂಬಾಲಿಸಿದರು. ಸೈನಿಕರು ಮೆಟ್ಟಿಲುಗಳ ಬಳಿಗೆ ಬಂದಾಗ ಪೌಲನನ್ನು ರಕ್ಷಿಸಲು ಹೊತ್ತುಕೊಂಡು ಹೋದರು. ಯಾಕೆಂದರೆ ಅವನಿಗೆ ಕೇಡುಮಾಡಲು ಸಿದ್ಧರಾಗಿದ್ದ ಜನರು, “ಅವನನ್ನು ಕೊಲ್ಲಿರಿ!” ಎಂದು ಕೂಗುತ್ತಿದ್ದರು. (Verses 35-36)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೌಲನು ಮೆಟ್ಟಿಲುಗಳ ಮೇಲೆ ಬಂದಾಗ ಜನರ ನೂಕಾಟದ ನಿಮಿತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
Kannada BSI Bible 2016
ಅವನು ಮೆಟ್ಟಲುಗಳ ಮೇಲೆ ಬಂದಾಗ ಜನರ ಬಲಾತ್ಕಾರದ ನಿಮಿತ್ತ ಸೈನಿಕರು ಅವನನ್ನು ಹೊತ್ತು ಕೊಂಡು ಹೋದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪೌಲನು ಮೆಟ್ಲುಗಳ ಮೇಲೆ ಬಂದಾಗ ಜನರ ನೂಕಾಟದ ನಿವಿುತ್ತ ಸಿಪಾಯಿಗಳು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.
Kannada Bible (KNCL) BSI 2016
ಪೌಲನನ್ನು ಮೆಟ್ಟಲುಗಳವರೆಗೆ ಕರೆದುಕೊಂಡು ಬರಲಾಯಿತು. ಅನಂತರ ಜನರ ನೂಕುನುಗ್ಗಲಿನ ನಿಮಿತ್ತ ಅವನನ್ನು ಸೈನಿಕರು ಹೊತ್ತುಕೊಂಡು ಹೋಗಬೇಕಾಯಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪೌಲನನ್ನು ಮೆಟ್ಟಲುಗಳವರೆಗೆ ತೆಗೆದುಕೊಂಡು ಹೋದಾಗ ಜನರ ರೋಷ ಇನ್ನೂ ಬಲವಾದುದ್ದರಿಂದ ಸೈನಿಕರು ಅವನನ್ನು ಹೊತ್ತುಕೊಂಡು ಹೋಗಬೇಕಾಯಿತು.