Acts 21:36 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 35
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಏಕೆಂದರೆ, ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು; “ಅವನನ್ನು ಕೊಲ್ಲಿರಿ” ಎಂದು ಕೂಗುತ್ತಾ ಬೆನ್ನಟ್ಟಿ ಬರುತ್ತಿದ್ದರು.
Kannada BSI Bible 2016
ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು--ಅವನನ್ನು ತೆಗೆದುಹಾಕು ಎಂದು ಕೂಗುತ್ತಿದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಕಂದರೆ ಗುಂಪಾಗಿ ಕೂಡಿದ ಜನರು ಹಿಂದಿನಿಂದ ಬಂದು ಅವನನ್ನು ಕೊಲ್ಲಿರಿ ಎಂದು ಕೂಗುತ್ತಿದ್ದರು.
Kannada Bible (KNCL) BSI 2016
ಜನರು, “ಅವನನ್ನು ಕೊಲ್ಲಿ, ಕೊಲ್ಲಿ,” ಎಂದು ಆರ್ಭಟಿಸುತ್ತಾ ಬೆನ್ನಟ್ಟಿ ಬರುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಏಕೆಂದರೆ ಮುನ್ನುಗ್ಗುತ್ತಿದ್ದ ಜನರ ಗುಂಪು, “ಅವನನ್ನು ಕೊಲ್ಲಿರಿ!” ಎಂದು ಆರ್ಭಟಿಸುತ್ತಿತ್ತು.