Acts 22:27 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸೇನಾಧಿಪತಿಯು ಪೌಲನ ಬಳಿಗೆ ಬಂದು, “ಹೇಳು, ನೀನು ನಿಜವಾಗಿಯೂ ರೋಮಿನ ಪ್ರಜೆಯೋ?” ಎಂದು ಕೇಳಿದನು. ಪೌಲನು, “ಹೌದು” ಎಂದು ಉತ್ತರಕೊಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು; “ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು” ಎಂದು ಅವನನ್ನು ಕೇಳಿದನು. ಅವನು, “ಹೌದು” ಅಂದನು.
Kannada BSI Bible 2016
ಆಗ ಮುಖ್ಯ ನಾಯಕನು ಬಂದು ಅವನಿಗೆ--ನೀನು ರೋಮ್‌ನವನೋ? ನನಗೆ ಹೇಳು ಎಂದು ಕೇಳಿದ್ದಕ್ಕೆ ಅವನು--ಹೌದು ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಹಸ್ರಾಧಿಪತಿಯು ಪೌಲನ ಹತ್ತಿರಕ್ಕೆ ಬಂದು - ನೀನು ರೋಮಾಪುರದವರ ಹಕ್ಕುಳ್ಳವನೇನು? ನನಗೆ ಹೇಳು ಎಂದು ಅವನನ್ನು ಕೇಳಿದನು.
Kannada Bible (KNCL) BSI 2016
ಆಗ ಸಹಸ್ರಾಧಿಪತಿ ಪೌಲನ ಬಳಿಗೆ ಬಂದು, “ನೀನು ರೋಮಿನ ಪೌರನೋ?’ ಎಂದು ಕೇಳಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಹಸ್ರಾಧಿಪತಿಯು ಪೌಲನ ಬಳಿಗೆ ಹೋಗಿ, “ನೀನು ರೋಮ್ ಪೌರನೋ, ಹೇಳು?” ಎಂದು ಕೇಳಿದ್ದಕ್ಕೆ, ಅವನು, “ಹೌದು,” ಎಂದನು.