Acts 22:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ನಾನು, ‘ಪ್ರಭುವೇ, ನೀನು ಯಾರು?’ ಎಂದು ಕೇಳಿದೆನು. ಆ ವಾಣಿಯು, ‘ನಾನು ನಜರೇತಿನ ಯೇಸು. ನೀನು ಹಿಂಸಿಸುತ್ತಿರುವುದು ನನ್ನನ್ನೇ’ ಎಂದು ಹೇಳಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಅದಕ್ಕೆ ನಾನು; ಕರ್ತನೇ, ನೀನಾರು?’ ಎಂದು ಕೇಳಲು ಆತನು; ‘ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು’ ಎಂದು ನನಗೆ ಹೇಳಿದನು.
Kannada BSI Bible 2016
ಅದಕ್ಕೆ ನಾನು ಪ್ರತ್ಯುತ್ತರವಾಗಿ--ಕರ್ತನೇ, ನೀನು ಯಾರು ಎಂದು ಕೇಳಿದಾಗ ಆತನು--ನೀನು ಹಿಂಸಿಸುತ್ತಿರುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅದಕ್ಕೆ ನಾನು - ಕರ್ತನೇ, ನೀನಾರು? ಎಂದು ಕೇಳಲು ಆತನು - ನೀನು ಹಿಂಸೆಪಡಿಸುವ ನಜರೇತಿನ ಯೇಸುವೇ ನಾನು ಎಂದು ನನಗೆ ಹೇಳಿದನು.
Kannada Bible (KNCL) BSI 2016
ನಾನು ‘ಪ್ರಭೂ, ನೀವಾರು?’ ಎಂದು ಕೇಳಿದೆ. ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದರು ಅವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ನಾನು, ‘ಸ್ವಾಮಿ, ತಾವು ಯಾರು?’ ಎಂದು ಕೇಳಲು, “ ‘ನೀನು ಹಿಂಸೆಪಡಿಸುತ್ತಿರುವ ನಜರೇತಿನ ಯೇಸುವೇ ನಾನು,’ ಎಂದು ಅವರು ನನಗೆ ಹೇಳಿದರು.