Acts 24:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅಲ್ಲದೆ, ಇವನು ದೇವಾಲಯವನ್ನು ಅಶುದ್ಧಗೊಳಿಸಲು ಪ್ರಯತ್ನಿಸಿದನು, ಆದರೆ ನಾವು ಇವನನ್ನು ತಡೆದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದಲ್ಲದೆ ಇವನು, ದೇವಾಲಯವನ್ನು ಹೊಲೆಮಾಡುವುದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
Kannada BSI Bible 2016
ಇದಲ್ಲದೆ ದೇವಾ ಲಯವನ್ನು ಹೊಲೆ ಮಾಡುವದಕ್ಕೆ ಪ್ರಯತ್ನ ಮಾಡಿದ ಇವನನ್ನು ನಾವು ಹಿಡಿದುಕೊಂಡು ನಮ್ಮ ನ್ಯಾಯ ಪ್ರಮಾಣಕ್ಕನುಸಾರವಾಗಿ ವಿಚಾರಿಸಬೇಕೆಂದಿದ್ದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದಲ್ಲದೆ ಇವನು ದೇವಾಲಯವನ್ನು ಹೊಲೆಮಾಡುವದಕ್ಕೆ ಪ್ರಯತ್ನಮಾಡಿದನು; ಆದಕಾರಣ ಇವನನ್ನು ನಾವು ಹಿಡಿದೆವು.
Kannada Bible (KNCL) BSI 2016
ಇವನು ಮಹಾದೇವಾಲಯವನ್ನು ಭ್ರಷ್ಟಗೊಳಿಸಲು ಪ್ರಯತ್ನಿಸಿದ. ಅಷ್ಟರಲ್ಲಿ ನಾವು ಇವನನ್ನು ಬಂಧಿಸಿದೆವು. ನಮ್ಮ ಧರ್ಮಶಾಸ್ತ್ರಕ್ಕೆ ಅನುಸಾರವಾಗಿ ಇವನನ್ನು ವಿಚಾರಣೆಗೆ ಒಳಪಡಿಸಬೇಕೆಂದಿದ್ದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇವನು ದೇವಾಲಯವನ್ನು ಭ್ರಷ್ಟಮಾಡಲು ಪ್ರಯತ್ನಿಸಿದ್ದರಿಂದ ನಾವು ಇವನನ್ನು ಬಂಧಿಸಿದೆವು.