Acts 27:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಹಡಗನ್ನು ಬಡಿದುಕೊಂಡು ಹೋಯಿತು. ಹಡಗು ಅದಕ್ಕೆ ಎದುರಾಗಿ ಚಲಿಸಲು ಸಾಧ್ಯವಾಗಲಿಲ್ಲ. ಆದ್ದರಿಂದ ಗಾಳಿಯು ಬೀಸುವ ಕಡೆಗೆ ಹೋಗತೊಡಗಿದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವುದಕ್ಕೆ ಆಗದೆಹೋದುದರಿಂದ ಗಾಳಿ ಬಂದ ಕಡೆಗೆ ಹಡಗನ್ನು ನೂಕಿಸಿಕೊಂಡು ಹೋದೆವು.
Kannada BSI Bible 2016
ಆಗ ಹಡಗು ಅದಕ್ಕೆ ಸಿಕ್ಕಿಕೊಂಡು ಗಾಳಿಗೆ ತಾಳಲಾರದೆ ಇದ್ದದರಿಂದ ಅದು ನೂಕಿಕೊಂಡು ಹೋಗುವಂತೆ ನಾವು ಬಿಟ್ಟುಕೊಟ್ಟೆವು
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಹೊಡೆತಕ್ಕೆ ಹಡಗು ಸಿಕ್ಕಿಕೊಂಡು ಗಾಳಿಗೆದುರಾಗಿ ನಿಲ್ಲುವದಕ್ಕೆ ಆಗದೆಹೋದದರಿಂದ ಗಾಳಿಗೆ ಆಸ್ಪದಕೊಟ್ಟು ನೂಕಿಸಿಕೊಂಡು ಹೋದೆವು.
Kannada Bible (KNCL) BSI 2016
ಅದರ ಹೊಡೆತಕ್ಕೆ ಹಡಗು ಸಿಕ್ಕಿಕೊಂಡಿತು. ಅದಕ್ಕೆ ಎದುರಾಗಿ ಚಲಿಸಲು ಅಸಾಧ್ಯವಾಗಿ ಗಾಳಿಬೀಸಿದ ಕಡೆಯೇ ಹಡಗನ್ನು ತೇಲಬಿಟ್ಟೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೌಕೆ ಬಿರುಗಾಳಿಗೆ ಸಿಕ್ಕಿಕೊಂಡು ಮುಂದೆ ಹೋಗಲಾರದೆ ಇರಲು, ಗಾಳಿ ಬೀಸಿದ ಕಡೆಗೆ ನೂಕಿಸಿಕೊಂಡು ಹೋದೆವು.