Acts 27:18 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಮರುದಿನ, ಬಿರುಗಾಳಿ ರಭಸವಾಗಿ ಬೀಸುತ್ತಿದ್ದುದರಿಂದ ಜನರು ಹಡಗಿನಲ್ಲಿದ್ದ ಕೆಲವು ಸಾಮಾನುಗಳನ್ನು ಎಸೆದುಬಿಟ್ಟರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಬಿರುಗಾಳಿಯ ಮಳೆಯೂ ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಹಡಗಿನಲ್ಲಿದ್ದ ಸರಕು ಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
Kannada BSI Bible 2016
ಬಿರುಗಾಳಿಯು ನಮ್ಮನ್ನು ಬಹಳವಾಗಿ ಹೊಯಿದಾಡಿಸಿದ್ದರಿಂದ ಮರುದಿನ ಅವರು ಹಡಗನ್ನು ಹಗುರವಾಗಿ ಮಾಡಿ ದರು;
Kannada BSI JV (ಕನ್ನಡ ಸತ್ಯವೇದವು J.V. (BSI))
ಗಾಳಿಯು ನಮ್ಮನ್ನು ಅತ್ಯಂತವಾಗಿ ಹೊಯಿದಾಡಿಸಿದ್ದರಿಂದ ಅವರು ಮರುದಿನ ಸರಕನ್ನು ಬಿಸಾಡುತ್ತಿದ್ದರು.
Kannada Bible (KNCL) BSI 2016
ಚಂಡಮಾರುತ ನಮ್ಮನ್ನು ಒಂದೇಸಮನೆ ಹೊಯ್ದಾಡಿಸುತ್ತಿದ್ದುದರಿಂದ ಮಾರನೆಯ ದಿನ ಸರಕುಸಾಮಗ್ರಿಗಳನ್ನು ಸಮುದ್ರಕ್ಕೆ ಎಸೆಯಲು ಆರಂಭಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಚಂಡಮಾರುತದಿಂದ ನಾವು ಬಹಳ ಹೊಯ್ದಾಡಿದ್ದರಿಂದ ಮರುದಿನ ಅವರು ಸರಕುಗಳನ್ನು ನೌಕೆಯಿಂದ ಹೊರಗೆ ಎಸೆಯಲು ಪ್ರಾರಂಭಿಸಿದರು.