Acts 27:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆದ್ದರಿಂದ ಸೈನಿಕರು ಹಗ್ಗಗಳನ್ನು ಕತ್ತರಿಸಿ ದೋಣಿಯನ್ನು ನೀರುಪಾಲು ಮಾಡಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
Kannada BSI Bible 2016
ಅದಕ್ಕೆ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಸಿಪಾಯಿಗಳು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಬಿದ್ದು ಹೋಗುವಂತೆ ಮಾಡಿದರು.
Kannada Bible (KNCL) BSI 2016
ಕೂಡಲೇ ಸೈನಿಕರು ದೋಣಿಯ ಹಗ್ಗಗಳನ್ನು ಕತ್ತರಿಸಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಸೈನಿಕರು ದೋಣಿಗೆ ಕಟ್ಟಿದ್ದ ಹಗ್ಗಗಳನ್ನು ಕಡಿದುಹಾಕಿ ಅದು ಸಮುದ್ರದ ಪಾಲಾಗುವಂತೆ ಮಾಡಿದರು.