Acts 27:36 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಜನರೆಲ್ಲರೂ ಪ್ರೋತ್ಸಾಹಗೊಂಡು ತಿನ್ನತೊಡಗಿದರು. ಆ ಹಡಗಿನಲ್ಲಿ ಇನ್ನೂರ ಎಪ್ಪತ್ತಾರು ಮಂದಿ ಇದ್ದರು. (Verses 36-37)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಎಲ್ಲರೂ ಧೈರ್ಯ ತಂದುಕೊಂಡು, ತಾವೂ ಆಹಾರವನ್ನು ಸೇವಿಸಿದರು.
Kannada BSI Bible 2016
ಆಗ ಅವರೆಲ್ಲರು ಧೈರ್ಯದಿಂದ ಸ್ವಲ್ಪ ಆಹಾರವನ್ನು ತೆಗೆದುಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಎಲ್ಲರು ಧೈರ್ಯತಂದುಕೊಂಡು ತಾವೂ ಆಹಾರವನ್ನು ತೆಗೆದುಕೊಂಡರು.
Kannada Bible (KNCL) BSI 2016
ಆಗ ಅವರೆಲ್ಲರೂ ಧೈರ್ಯತಂದುಕೊಂಡು ಆಹಾರವನ್ನು ಸೇವಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರೆಲ್ಲರೂ ಧೈರ್ಯಹೊಂದಿ ಊಟಮಾಡಿದರು.