Acts 27:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಸಿಲಿಸಿಯಾಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ನಾವು ದಾಟಿದೆವು. ಬಳಿಕ ನಾವು ಲುಸಿಯ ಪ್ರಾಂತ್ಯದಲ್ಲಿರುವ ‘ಮುರ’ ಎಂಬ ಊರಿಗೆ ಬಂದೆವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕಿಲಿಕ್ಯಕ್ಕೂ, ಪಂಫುಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
Kannada BSI Bible 2016
ಇದಾದ ಮೇಲೆ ನಾವು ಕಿಲಿಕ್ಯ ಮತ್ತು ಪಂಪುಲ್ಯದ ಸಮುದ್ರಮಾರ್ಗವಾಗಿ ಪ್ರಯಾಣಮಾಡಿ ಲುಕೀಯ ಪಟ್ಟಣವಾದ ಮುರಕ್ಕೆ ಬಂದೆವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕಿಲಿಕ್ಯಕ್ಕೂ ಪಂಫೂಲ್ಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಕೀಯ ಸೀಮೆಯಲ್ಲಿರುವ ಮುರಕ್ಕೆ ಬಂದೆವು.
Kannada Bible (KNCL) BSI 2016
ಸಿಲಿಸಿಯಕ್ಕೂ ಪಾಂಫೀಲಿಯಕ್ಕೂ ಎದುರಾಗಿರುವ ಸಮುದ್ರವನ್ನು ದಾಟಿ ಲುಸಿಯ ಪ್ರಾಂತ್ಯದಲ್ಲಿರುವ ‘ಮುರ’ ಎಂಬ ಊರಿಗೆ ಬಂದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕಿಲಿಕ್ಯಯ ಹಾಗೂ ಪಂಫುಲ್ಯ ಪ್ರಾಂತ ತೀರಗಳ ಎದುರಾಗಿರುವ ಸಮುದ್ರವನ್ನು ದಾಟಿ, ಲುಕೀಯ ಪ್ರಾಂತದ ಮುರ ಪಟ್ಟಣ ಎಂಬಲ್ಲಿಗೆ ತಲುಪಿದೆವು.