Acts 27:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಪ್ರಯಾಸದಿಂದ ಕರಾವಳಿಯಲ್ಲೇ ನೌಕಾಯಾನ ಮಾಡಿದೆವು. ಬಳಿಕ ನಾವು ‘ಸುರಕ್ಷಿತ ರೇವು’ ಎಂಬ ಸ್ಥಳಕ್ಕೆ ಬಂದೆವು. ಲಸಾಯ ಪಟ್ಟಣವು ಅದರ ಸಮೀಪದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪ್ರಯಾಸದಿಂದ ಆ ದ್ವೀಪದ ಕರಾವಳಿಯ ಮೂಲಕವಾಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತಿರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
Kannada BSI Bible 2016
ಅದನ್ನು ದಾಟುವದು ಕಷ್ಟವಾದದರಿಂದ ಚಂದರೇವುಗಳೆಂಬ ಸ್ಥಳಕ್ಕೆ ಸೇರಿ ದೆವು; ಲಸಾಯವೆಂಬ ಪಟ್ಟಣವು ಇದಕ್ಕೆ ಸವಿಾಪವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪ್ರಯಾಸದಿಂದ ಆ ದ್ವೀಪದ ಕರಾವಳಿಯನ್ನು ಹಿಡಿದು ಹೋಗಿ ಚಂದರೇವುಗಳೆಂಬ ಸ್ಥಳಕ್ಕೆ ಸೇರಿದೆವು. ಅದರ ಹತ್ತರದಲ್ಲಿ ಲಸಾಯವೆಂಬ ಪಟ್ಟಣವು ಇತ್ತು.
Kannada Bible (KNCL) BSI 2016
ಆ ದ್ವೀಪದ ಕರಾವಳಿಯಲ್ಲೇ ಪ್ರಯಾಸದಿಂದ ಸಾಗುತ್ತಾ, ಲಸಾಯ ಊರಿನ ಸಮೀಪದಲ್ಲಿರುವ ‘ಸುಗಮ ರೇವು’ ಎಂಬ ಸ್ಥಳವನ್ನು ಸೇರಿದೆವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆ ದ್ವೀಪದ ಕರಾವಳಿಯಲ್ಲಿಯೇ ಕಷ್ಟದಿಂದ ಮುಂದೆ ಸಾಗುತ್ತಾ, “ಚಂದರೇವುಗಳು” ಎಂದು ಕರೆಯಲಾಗುವ ಸ್ಥಳಕ್ಕೆ ಬಂದೆವು. ಅದು ಲಸಾಯ ಪಟ್ಟಣಕ್ಕೆ ಸಮೀಪದಲ್ಲಿತ್ತು.