Acts 27:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾವು ಬಹಳ ಸಮಯವನ್ನು ಕಳೆದುಕೊಂಡಿದ್ದೆವು. ಈಗ ನೌಕಾಯಾನ ಮಾಡುವುದು ಅಪಾಯಕರವಾಗಿತ್ತು. ಯಾಕೆಂದರೆ ಯೆಹೂದ್ಯರ ಉಪವಾಸ ದಿನ ಆಗಲೇ ಕಳೆದಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಬಹುಕಾಲ ಕಳೆದುಹೋಯಿತು; ಉಪವಾಸದ ದಿನವು ಮುಗಿದುಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವುದು ಅಪಾಯಕರವಾಗಿದ್ದುದರಿಂದ ಪೌಲನು;
Kannada BSI Bible 2016
ಹೀಗೆ ಬಹುಕಾಲ ಕಳೆದ ಮೇಲೆ ಉಪವಾಸದ ಸಮಯವು ಆಗಲೇ ದಾಟಿಹೋದದರಿಂದ ಸಮುದ್ರ ಪ್ರಯಾಣವು ಅಪಾಯಕರವಾದಾಗ ಪೌಲನು ಅವ ರನ್ನು ಎಚ್ಚರಿಸುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಬಹುಕಾಲ ಕಳೆದುಹೋಯಿತು; ಮಹಾ ಉಪವಾಸದ ದಿವಸವು ಆಗಿಹೋಗಿತ್ತು. ಈ ಸಂದರ್ಭದಲ್ಲಿ ಸಮುದ್ರಪ್ರಯಾಣ ಮಾಡುವದು ಅಪಾಯಕರವಾಗಿದ್ದದರಿಂದ
Kannada Bible (KNCL) BSI 2016
ಇಷ್ಟರಲ್ಲಿ ಬಹಳ ದಿನಗಳು ಕಳೆದಿದ್ದವು. ಉಪವಾಸದ ಮಹಾದಿನವೂ ಕಳೆದಿತ್ತು. ಈ ಕಾಲದಲ್ಲಿ ಸಮುದ್ರದಲ್ಲಿ ಮುಂದುವರಿಸುವುದು ಅಪಾಯಕರವಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಹಳ ಸಮಯ ಕಳೆದುಹೋಯಿತು. ದೋಷಪರಿಹಾರದ ದಿನವು ಸಹ ಮುಗಿದು ಹೋಯಿತು. ಈ ಸಂದರ್ಭದಲ್ಲಿ ಸಮುದ್ರ ಪ್ರಯಾಣ ಅಪಾಯಕರವಾಗಿದ್ದುದರಿಂದ ಪೌಲನು,