Acts 28:1 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ನಮಗೆ ತಿಳಿಯಿತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ, ಅದು ಮೆಲೀತೆ ದ್ವೀಪವೆಂದು ತಿಳಿದುಬಂತು.
Kannada BSI Bible 2016
ಅವರು ಪಾರಾದಾಗ ಆ ದ್ವೀಪದ ಹೆಸರು ಮೆಲೀತೆ ಎಂದು ತಿಳಿದು ಕೊಂಡರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾವು ದಡಕ್ಕೆ ಸೇರಿದ ಮೇಲೆ ಆ ದ್ವೀಪದ ಹೆಸರು ಮೆಲೀತೆ ಎಂದು ನಮಗೆ ತಿಳಿದುಬಂತು.
Kannada Bible (KNCL) BSI 2016
ನಾವು ಸುರಕ್ಷಿತವಾಗಿ ದಡವನ್ನು ಸೇರಿದ ಮೇಲೆ ಅದು ಮಾಲ್ಟ ದ್ವೀಪವೆಂದು ತಿಳಿದು ಬಂದಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವು ಸುರಕ್ಷಿತವಾಗಿ ದಡ ಸೇರಿದ ಮೇಲೆ, ಆ ದ್ವೀಪವು ಮಾಲ್ಟ ದ್ವೀಪವೆಂದು ಕಂಡುಕೊಂಡೆವು.