Acts 28:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ರೋಮಿನವರು ನನಗೆ ಅನೇಕ ಪ್ರಶ್ನೆಗಳನ್ನು ಕೇಳಿದರು. ಆದರೆ ನನ್ನನ್ನು ಮರಣದಂಡನೆಗೆ ಗುರಿಮಾಡುವಂಥ ಯಾವ ಅಪರಾಧವನ್ನೂ ಅವರು ನನ್ನಲ್ಲಿ ಕಾಣಲಿಲ್ಲ. ಆದ್ದರಿಂದ ಅವರು ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ನನ್ನನ್ನು ವಿಚಾರಣೆಮಾಡಿ, ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
Kannada BSI Bible 2016
ಅವರು ನನ್ನನ್ನು ಪರೀಕ್ಷಿಸಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿ ದ್ದರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ನನ್ನನ್ನು ವಿಚಾರಣೆಮಾಡಿ ನನ್ನಲ್ಲಿ ಮರಣದಂಡನೆಗೆ ಕಾರಣವೇನೂ ಇಲ್ಲದ್ದರಿಂದ ನನ್ನನ್ನು ಬಿಡಿಸಬೇಕೆಂದಿದ್ದರು.
Kannada Bible (KNCL) BSI 2016
ಇವರು ನನ್ನನ್ನು ವಿಚಾರಣೆಗೆ ಒಳಪಡಿಸಿದರು. ಮರಣದಂಡನೆಗೆ ಗುರಿಮಾಡುವಂಥ ಅಪರಾಧ ಏನನ್ನೂ ನನ್ನಲ್ಲಿ ಕಾಣಲಿಲ್ಲ. ಈ ಕಾರಣ ನನ್ನನ್ನು ಬಿಡುಗಡೆ ಮಾಡಬೇಕೆಂದಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನ್ನನ್ನು ವಿಚಾರಣೆ ಮಾಡಿ, ನಾನು ಮರಣಶಿಕ್ಷೆ ಹೊಂದಲು ಯಾವ ಅಪರಾಧವೂ ಇಲ್ಲದಿರುವುದನ್ನು ಕಂಡು ನನ್ನನ್ನು ಬಿಡುಗಡೆ ಮಾಡಲಿದ್ದರು.