Acts 28:25 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರು ವಾದಮಾಡಿ ಅಲ್ಲಿಂದ ಹೊರಡಲು ಸಿದ್ಧರಾದಾಗ ಪೌಲನು ಅವರಿಗೆ ಹೀಗೆಂದನು: “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಮೂಲಕ ಪಿತೃಗಳಿಗೆ ಸತ್ಯವನ್ನು ತಿಳಿಸಿದನು. ಆತನು ಹೀಗೆ ಹೇಳಿದ್ದಾನೆ:
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಒಮ್ಮತವಿಲ್ಲದೆ ಇರುವಾಗ ಪೌಲನು ಅವರಿಗೆ; “ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
Kannada BSI Bible 2016
ಹೀಗೆ ಅವರಲ್ಲಿ ವಿಭಾಗವಾದಾಗ ಪೌಲನು ಅವರಿಗೆ--ಯೆಶಾಯನು ಪವಿತ್ರಾತ್ಮನಿಂದ ನಮ್ಮ ಪಿತೃಗಳಿಗೆ ವಿಹಿತ ವಾಗಿ ಹೇಳಿದ್ದೇನಂದರೆ--
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಐಕಮತ್ಯವಿಲ್ಲದೆ ಇರುವಾಗ ಪೌಲನು ಅವರಿಗೆ - ಪವಿತ್ರಾತ್ಮನು ಪ್ರವಾದಿಯಾದ ಯೆಶಾಯನ ಬಾಯಿಂದ
Kannada Bible (KNCL) BSI 2016
ಹೀಗೆ ಅವರು ತಮ್ಮತಮ್ಮೊಳಗೆ ಭಿನ್ನಾಭಿಪ್ರಾಯವುಳ್ಳವರಾಗಿ ಅಲ್ಲಿಂದ ಹೊರಟುಹೋಗಲಾರಂಭಿಸಿದರು. ಆಗ ಪೌಲನು ಹೀಗೆಂದನು: “ಪವಿತ್ರಾತ್ಮ ಅವರು ಯೆಶಾಯ ಪ್ರವಾದಿಯ ಮುಖಾಂತರ ನಿಮ್ಮ ಪೂರ್ವಜರಿಗೆ ಎಷ್ಟೊಂದು ವಿಹಿತವಾಗಿ ಹೇಳಿದ್ದಾರೆ:
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಬೇರೆಯವರು ನಂಬಲಿಲ್ಲ. ಅವರು ತಮ್ಮತಮ್ಮಲ್ಲಿಯೇ ಭಿನ್ನಾಭಿಪ್ರಾಯ ಉಳ್ಳವರಾಗಿರಲು ಪೌಲನು ಅವರಿಗೆ, “ಪವಿತ್ರಾತ್ಮ ದೇವರು ನಿಮ್ಮ ಪಿತೃಗಳಿಗೆ ಪ್ರವಾದಿ ಯೆಶಾಯನ ಮುಖಾಂತರ ಈ ಮಾತುಗಳನ್ನು ಸರಿಯಾಗಿಯೇ ಹೇಳಿದ್ದಾರೆ: