Acts 3:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಅವರನ್ನು ನೋಡಿದನು. ಅವರು ಸ್ವಲ್ಪ ಹಣಕೊಡಬಹುದೆಂದು ಅವನು ಭಾವಿಸಿಕೊಂಡನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ, ಅವರನ್ನು ಲಕ್ಷ್ಯವಿಟ್ಟು ನೋಡಿದನು.
Kannada BSI Bible 2016
ಆಗ ಅವರಿಂದ ಏನಾದರೂ ತನಗೆ ಸಿಕ್ಕೀತೆಂದು ನಿರೀಕ್ಷಿಸಿ ಅವನು ಅವರ ಮೇಲೆ ಲಕ್ಷ್ಯವಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಅವರಿಂದ ಏನಾದರೂ ದೊರಕೀತೆಂದು ನಿರೀಕ್ಷಿಸಿ ಅವರನ್ನು ಲಕ್ಷ್ಯವಿಟ್ಟು ನೋಡಿದನು.
Kannada Bible (KNCL) BSI 2016
ಕುಂಟನು ಅವರಿಂದ ಭಿಕ್ಷೆಯನ್ನು ಅಪೇಕ್ಷಿಸುತ್ತಾ ಅವರನ್ನೇ ನೋಡಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರಿಂದ ಏನಾದರೂ ದೊರೆಯುವುದೆಂದು ನಿರೀಕ್ಷಿಸಿ ಅವನು ಅವರ ಕಡೆಗೆ ಲಕ್ಷ್ಯವಿಟ್ಟು ನೋಡಿದನು.