Acts 3:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಜನರೆಲ್ಲರೂ ಅವನನ್ನು ಗುರುತಿಸಿದರು. ಸುಂದರ ದ್ವಾರದ ಬಳಿಯಲ್ಲಿ ಯಾವಾಗಲೂ ಕುಳಿತುಕೊಂಡು ಭಿಕ್ಷೆ ಬೇಡುತ್ತಿದ್ದ ಕುಂಟನೇ ಇವನೆಂದು ಜನರಿಗೆ ತಿಳಿದಿತ್ತು. ಈಗ ಅದೇ ವ್ಯಕ್ತಿಯು ನಡೆಯುತ್ತಾ ದೇವರನ್ನು ಕೊಂಡಾಡುತ್ತಿರುವುದನ್ನು ಕಂಡು ಅವರು ಆಶ್ಚರ್ಯಗೊಂಡು ಬೆರಗಾದರು. (Verses 9-10)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ;
Kannada BSI Bible 2016
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರೂ ನೋಡಿ
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ನಡೆಯುತ್ತಾ ದೇವರನ್ನು ಕೊಂಡಾಡುತ್ತಾ ಇರುವದನ್ನು ಜನರೆಲ್ಲರು ನೋಡಿ
Kannada Bible (KNCL) BSI 2016
ಅವನು ಹೀಗೆ ನಡೆಯುವುದನ್ನೂ ದೇವರನ್ನು ಕೊಂಡಾಡುವುದನ್ನೂ ಜನಸಮೂಹ ನೋಡಿತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ನಡೆಯುವುದನ್ನೂ ದೇವರ ಸ್ತೋತ್ರ ಮಾಡುತ್ತಿರುವುದನ್ನೂ ಜನರೆಲ್ಲರೂ ಕಂಡರು.