Acts 4:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯೆಹೂದ್ಯನಾಯಕರು ಅಪೊಸ್ತಲರನ್ನು ಸಭೆಯಿಂದ ಹೊರಗೆ ಕಳುಹಿಸಿ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆ ಕೊಟ್ಟು,,
Kannada BSI Bible 2016
ಆದರೆ ಆಲೋಚನಾ ಸಭೆಯಿಂದ ಅಪೊಸ್ತಲರು ಹೊರಗೆ ಹೋಗಬೇಕೆಂದು ಅವರು ಅಪ್ಪಣೆಕೊಟ್ಟು ತಮ್ಮಲ್ಲಿ ಮಾತನಾಡಿಕೊಳ್ಳುತ್ತಾ--
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಸಭೆಯಿಂದ ಸ್ವಲ್ಪ ಹೊರಗೆ ಹೋಗಿರೆಂದು ಅವರಿಗೆ ಅಪ್ಪಣೆಕೊಟ್ಟು -
Kannada Bible (KNCL) BSI 2016
ಸಭಾಕೂಟದಿಂದ ಪ್ರೇಷಿತರನ್ನು ಹೊರಗೆ ಕಳುಹಿಸಿ ತಮ್ಮೊಳಗೇ ಚರ್ಚಿಸಲಾರಂಭಿಸಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದ್ದರಿಂದ ಇವರನ್ನು ನ್ಯಾಯಸಭೆಯಿಂದ ಹೊರಗೆ ಹೋಗುವಂತೆ ಆಜ್ಞಾಪಿಸಿ ಒಬ್ಬರೊಂದಿಗೊಬ್ಬರು ಚರ್ಚೆಮಾಡಿ,