Acts 4:26 — Compare Translations
5 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಭೂಲೋಕದ ರಾಜರು ಹೋರಾಡಲು ಸಿದ್ಧರಾಗಿದ್ದಾರೆ;
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಲೋಕದ ರಾಜರು, ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಒಟ್ಟಾಗಿ ಕೂಡಿಕೊಂಡರು’ ಎಂದು ಹೇಳಿಸಿದಿಯಲ್ಲವೇ?
Kannada BSI Bible 2016
ಕರ್ತನಿಗೂ ಆತನ ಕ್ರಿಸ್ತ ನಿಗೂ ವಿರೋಧವಾಗಿ ಭೂರಾಜರು ಎದ್ದುನಿಂತರು; ಅಧಿಪತಿಗಳು ಒಂದಾಗಿ ಕೂಡಿಕೊಂಡರು ಎಂದು ಹೇಳಿದ್ದೀ.
Kannada BSI JV (ಕನ್ನಡ ಸತ್ಯವೇದವು J.V. (BSI))
ಕರ್ತನಿಗೂ ಆತನು ಅಭಿಷೇಕಿಸಿದವನಿಗೂ ವಿರೋಧವಾಗಿ ಭೂಪತಿಗಳು ಸನ್ನದ್ಧರಾಗಿ ನಿಂತರು, ಅಧಿಕಾರಿಗಳು ಏಕವಾಗಿ ಕೂಡಿಕೊಂಡರು ಎಂದು ಹೇಳಿಸಿದಿಯಲ್ಲವೇ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕರ್ತ ದೇವರಿಗೂ ಅವರ ಅಭಿಷಿಕ್ತನಿಗೂ ವಿರೋಧವಾಗಿ ಭೂಲೋಕದ ಅರಸರೂ ಅಧಿಪತಿಗಳೂ ಒಂದಾಗಿ ಕೂಡಿಕೊಳ್ಳುತ್ತಿರುವರು. ’