Acts 4:37 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯೋಸೇಫನಿಗೆ ಒಂದು ಹೊಲವಿತ್ತು. ಅವನು ಅದನ್ನು ಮಾರಿ ಬಂದ ಹಣವನ್ನು ಅಪೊಸ್ತಲರ ಪಾದಗಳ ಬಳಿ ಇಟ್ಟನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ತನಗಿದ್ದ ಭೂಮಿಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಒಪ್ಪಿಸಿದನು.
Kannada BSI Bible 2016
ತನಗಿದ್ದ ಭೂಮಿಯನ್ನು ಮಾರಿ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ತನಗಿದ್ದ ಭೂವಿುಯನ್ನು ಮಾರಿ ಬಂದ ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.
Kannada Bible (KNCL) BSI 2016
ಇವನು ತನ್ನ ಜಮೀನನ್ನು ಮಾರಿ ಬಂದ ಹಣವನ್ನು ಪ್ರೇಷಿತರಿಗೆ ಪಾದಕಾಣಿಕೆಯಾಗಿ ಒಪ್ಪಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ತನ್ನ ಸ್ವಂತ ಹೊಲವನ್ನು ಮಾರಿ, ಹಣವನ್ನು ತಂದು ಅಪೊಸ್ತಲರ ಪಾದಗಳ ಬಳಿಯಲ್ಲಿ ಇಟ್ಟನು.