Acts 5:22 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ದೇವಾಲಯದ ಸಿಪಾಯಿಗಳು ಸೆರೆಮನೆಗೆ ಹೋದಾಗ ಅಲ್ಲಿ ಅಪೊಸ್ತಲರನ್ನು ಕಾಣಲಿಲ್ಲ. ಆದ್ದರಿಂದ ಅವರು ಹಿಂತಿರುಗಿ ಬಂದು ಯೆಹೂದ್ಯನಾಯಕರಿಗೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರುಗಿ ಬಂದು,
Kannada BSI Bible 2016
ಆದರೆ ಅಧಿಕಾರಿಗಳು ಬಂದು ಅವರನ್ನು ಸೆರೆಯಲ್ಲಿ ಕಾಣದೆ ಹಿಂತಿರುಗಿ ಹೋಗಿ--
Kannada BSI JV (ಕನ್ನಡ ಸತ್ಯವೇದವು J.V. (BSI))
ಓಲೇಕಾರರು ಹೋಗಿ ಅವರನ್ನು ಸೆರೆಮನೆಯಲ್ಲಿ ಕಾಣದೆ ಹಿಂತಿರಿಗಿ ಬಂದು -
Kannada Bible (KNCL) BSI 2016
ಈ ಅಧಿಕಾರಿಗಳು ಸೆರೆಮನೆಗೆ ಬಂದಾಗ ಅಲ್ಲಿ ಪ್ರೇಷಿತರನ್ನು ಕಾಣಲಿಲ್ಲ. ಹಿಂದಿರುಗಿ ಹೋಗಿ ನ್ಯಾಯಸಭೆಗೆ ಈ ವಿಷಯವನ್ನು ವರದಿಮಾಡಿದರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ಅಧಿಕಾರಿಗಳು ಸೆರೆಮನೆಗೆ ಬಂದಾಗ, ಅಪೊಸ್ತಲರು ಸೆರೆಮನೆಯಲ್ಲಿ ಇರಲಿಲ್ಲ. ಇವರು ಹಿಂತಿರುಗಿ ಹೋಗಿ,