Acts 5:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 5
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಯೌವನಸ್ಥರು ಎದ್ದು ಅವನ ಶವವನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
Kannada BSI Bible 2016
ಆಗ ಯೌವನಸ್ಥರು ಎದ್ದು ಅವನನ್ನು ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಯೌವನಸ್ಥರು ಎದ್ದು ಅವನನ್ನು ವಸ್ತ್ರದಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಹೂಣಿಟ್ಟರು.
Kannada Bible (KNCL) BSI 2016
ಆಗ ಕೆಲವು ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ ಹೊತ್ತುಕೊಂಡು ಹೋಗಿ ಸಮಾಧಿಮಾಡಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ಯುವಕರು ಬಂದು ಅವನ ಶವವನ್ನು ಬಟ್ಟೆಯಲ್ಲಿ ಸುತ್ತಿ, ಹೊತ್ತುಕೊಂಡು ಹೋಗಿ ಹೂಣಿಟ್ಟರು.