Acts 7:24 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈಜಿಪ್ಟಿನವನೊಬ್ಬನು ಯೆಹೂದ್ಯನೊಬ್ಬನಿಗೆ ಅನ್ಯಾಯ ಮಾಡಿ ಹಿಂಸಿಸುತ್ತಿರುವುದನ್ನು ಕಂಡ ಮೋಶೆಯು ಆ ಈಜಿಪ್ಟಿನವನಿಗೆ ಬಲವಾಗಿ ಹೊಡೆದು ಕೊಂದುಹಾಕಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವುದನ್ನು ಅವನು ನೋಡಿ, ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
Kannada BSI Bible 2016
ಅವರಲ್ಲಿ ಒಬ್ಬನಿಗೆ ಅನ್ಯಾಯ ವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯ ಕೊಟ್ಟು ಐಗುಪ್ತ್ಯನನ್ನು ಹೊಡೆದು ಹಾಕಿ ಪೀಡಿಸಲ್ಪಡು ತ್ತಿದ್ದವನಿಗಾಗಿ ಮುಯ್ಯಿ ತೀರಿಸಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರಲ್ಲಿ ಒಬ್ಬನಿಗೆ ಅನ್ಯಾಯವಾಗುವದನ್ನು ಅವನು ನೋಡಿ ಅವನಿಗೆ ಆಶ್ರಯಕೊಟ್ಟು ಪೀಡಿಸುವ ಐಗುಪ್ತ್ಯನನ್ನು ಹೊಡೆದುಹಾಕಿ ಮುಯ್ಯಿಗೆ ಮುಯ್ಯಿ ತೀರಿಸಿದನು.
Kannada Bible (KNCL) BSI 2016
ಆಗ ಅವರಲ್ಲಿ ಒಬ್ಬನು ಈಜಿಪ್ಟಿನವನಿಂದ ಅನ್ಯಾಯವಾಗಿ ಹಿಂಸೆಪಡುತ್ತಿರುವುದನ್ನು ಕಂಡನು. ಅವನ ಸಹಾಯಕ್ಕೆ ಹೋಗಿ ಈಜಿಪ್ಟಿನವನನ್ನು ಕೊಂದು ಸೇಡುತೀರಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ತನ್ನ ಬಂಧುಗಳಲ್ಲಿ ಒಬ್ಬನನ್ನು ಈಜಿಪ್ಟಿನವನೊಬ್ಬನು ಹೊಡೆಯುತ್ತಿರುವುದನ್ನು ಕಂಡು, ಮೋಶೆ ಆ ಈಜಿಪ್ಟಿನವನನ್ನು ಕೊಂದುಹಾಕಿ ಸೇಡು ತೀರಿಸಿದನು.