Acts 7:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನಿನ್ನೆ ಆ ಈಜಿಪ್ಟಿನವನನ್ನು ಕೊಂದಂತೆ ನನ್ನನ್ನೂ ಕೊಲ್ಲುವೆಯಾ?’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ?’ ಎಂದು ಅವನನ್ನು ನೂಕಿಬಿಟ್ಟನು.
Kannada BSI Bible 2016
ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಹೇಳಿ ಅವನನ್ನು ನೂಕಿಬಿಟ್ಟನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಿನ್ನೆ ಆ ಐಗುಪ್ತ್ಯನನ್ನು ಕೊಂದಂತೆ ನನ್ನನ್ನೂ ಕೊಲ್ಲಬೇಕೆಂದಿದ್ದೀಯೋ ಎಂದು ಅವನನ್ನು ನೂಕಿಬಿಟ್ಟನು.
Kannada Bible (KNCL) BSI 2016
ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಪ್ರಶ್ನಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಿನ್ನೆ ಆ ಈಜಿಪ್ಟಿನವನನ್ನು ಕೊಂದುಹಾಕಿದಂತೆ ನನ್ನನ್ನೂ ಕೊಲ್ಲಬೇಕೆಂದಿರುವೆಯಾ?’ ಎಂದು ಕೇಳಿದನು.