Acts 7:3 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಅಬ್ರಹಾಮನಿಗೆ, ‘ನಿನ್ನ ದೇಶವನ್ನೂ ನಿನ್ನ ಜನರನ್ನೂ ಬಿಟ್ಟು ನಾನು ನಿನಗೆ ತೋರಿಸುವ ದೇಶಕ್ಕೆ ಹೋಗು’ ಎಂದು ಹೇಳಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
‘ನೀನು, ನಿನ್ನ ಸ್ವದೇಶವನ್ನೂ, ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು’ ಎಂದು ಹೇಳಿದನು.
Kannada BSI Bible 2016
ನೀನು ನಿನ್ನ ದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ನಿನಗೆ ತೋರಿ ಸುವ ದೇಶಕ್ಕೆ ಬರಬೇಕು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನಿಗೆ ಕಾಣಿಸಿಕೊಂಡು - ನಿನ್ನ ಸ್ವದೇಶವನ್ನೂ ನಿನ್ನ ಬಂಧುಬಳಗವನ್ನೂ ಬಿಟ್ಟು ನಾನು ತೋರಿಸುವ ದೇಶಕ್ಕೆ ಹೊರಟುಹೋಗು ಎಂದು ಹೇಳಿದನು.
Kannada Bible (KNCL) BSI 2016
‘ನೀನು ನಿನ್ನ ಬಂಧುಬಳಗವನ್ನೂ ತಾಯ್ನಾಡನ್ನೂ ಬಿಟ್ಟು ನಾನು ತೋರಿಸುವ ನಾಡಿಗೆ ಹೋಗು,’ ಎಂದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
‘ನಿನ್ನ ಸ್ವದೇಶವನ್ನು ಬಂಧುಗಳನ್ನು ಬಿಟ್ಟು, ನಾನು ನಿನಗೆ ತೋರಿಸುವ ನಾಡಿಗೆ ಹೋಗು,’ ಎಂದು ಹೇಳಿದರು.