Acts 7:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಪ್ರಭುವು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದುಹಾಕು, ಈಗ ನೀನು ನಿಂತುಕೊಂಡಿರುವ ಸ್ಥಳ ಪರಿಶುದ್ಧವಾದದ್ದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮತ್ತು ಕರ್ತನು ಅವನಿಗೆ, ‘ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧವಾದದ್ದು.
Kannada BSI Bible 2016
ಕರ್ತನು ಅವನಿಗೆ--ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂಮಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮತ್ತು ಕರ್ತನು ಅವನಿಗೆ - ನಿನ್ನ ಕಾಲಿನ ಕೆರಗಳನ್ನು ತೆಗೆ; ನೀನು ನಿಂತಿರುವ ಸ್ಥಳವು ಪರಿಶುದ್ಧ ಭೂವಿು.
Kannada Bible (KNCL) BSI 2016
ಸರ್ವೇಶ್ವರ ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ದೂರವಿಡು. ಏಕೆಂದರೆ ನೀನು ನಿಂತಿರುವ ಸ್ಥಳ ಪವಿತ್ರವಾದುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಆಗ ಕರ್ತದೇವರು ಅವನಿಗೆ, ‘ನಿನ್ನ ಪಾದರಕ್ಷೆಗಳನ್ನು ತೆಗೆದಿಡು. ನೀನು ನಿಂತಿರುವ ಸ್ಥಳ ಪರಿಶುದ್ಧ ಭೂಮಿ.