Acts 7:49 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
‘ಪ್ರಭುವು ಹೀಗೆನ್ನುತ್ತಾನೆ,
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಗಳಿಗೆ ಪೀಠ; ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವುದು?
Kannada BSI Bible 2016
ಆಕಾಶವು ನನಗೆ ಸಿಂಹಾಸನ, ಭೂಮಿಯು ನನ್ನ ಪಾದಪೀಠ, ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ಇಲ್ಲವೆ ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
Kannada BSI JV (ಕನ್ನಡ ಸತ್ಯವೇದವು J.V. (BSI))
ಆಕಾಶವು ನನಗೆ ಸಿಂಹಾಸನ, ಭೂವಿುಯು ನನ್ನ ಪಾದಗಳಿಗೆ ಪೀಠ. ನೀವು ನನಗೆ ಎಂಥ ಮನೆಯನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವು ಯಾವದು?
Kannada Bible (KNCL) BSI 2016
ಸ್ವರ್ಗವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದಪೀಠ. ಇಂತಿರಲು, ನನ್ನಂಥವನಿಗೆ ಎಂಥ ಆಲಯವನ್ನು ಕಟ್ಟಿಕೊಡುವಿರಿ? ನನ್ನ ವಿಶ್ರಾಂತಿಗೆ ತಕ್ಕ ಸ್ಥಳವಾದರೂ ಯಾವುದು?
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆಕಾಶವೇ ನನ್ನ ಸಿಂಹಾಸನ, ಭೂಮಿಯೇ ನನ್ನ ಪಾದ ಪೀಠ. ನೀವು ನನಗಾಗಿ ಎಂಥಾ ಆಲಯವನ್ನು ಕಟ್ಟುವಿರಿ? ಎಲ್ಲಿ ನನ್ನ ವಿಶ್ರಾಂತಿಯ ಸ್ಥಳ?