Acts 9:28 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಂದಿನಿಂದ ಸೌಲನು ವಿಶ್ವಾಸಿಗಳೊಂದಿಗೆ ಇದ್ದನು. ಅವನು ಪ್ರಭುವಿನ ವಿಷಯವನ್ನು ಜೆರುಸಲೇಮಿನಲ್ಲಿ ನಿರ್ಭಯವಾಗಿ ಬೋಧಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆ ಮೇಲೆ ಸೌಲನು ಯೆರೂಸಲೇಮಿನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸತೊಡಗಿದನು.
Kannada BSI Bible 2016
ಆಮೇಲೆ ಅವನು ಯೆರೂಸ ಲೇಮಿನಲ್ಲಿ ಅವರ ಕೂಡ ಬರುತ್ತಾ ಹೋಗುತ್ತಾ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಅವನು ಯೆರೂಸಲೇವಿುನಲ್ಲಿದ್ದುಕೊಂಡು ಅವರಲ್ಲಿ ಬರುತ್ತಾ ಹೋಗುತ್ತಾ ಕರ್ತನ ಹೆಸರಿನಲ್ಲಿ ಧೈರ್ಯದಿಂದ ಬೋಧಿಸಿದನು.
Kannada Bible (KNCL) BSI 2016
ಅಂದಿನಿಂದ ಸೌಲನು ಜೆರುಸಲೇಮಿನಲ್ಲಿ ಅವರೊಡನೆ ಕಲೆತು ಪ್ರಭುವಿನ ಹೆಸರಿನಲ್ಲಿ ನಿರ್ಭಯವಾಗಿ ಬೋಧಿಸುತ್ತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಸೌಲನು ಅಪೊಸ್ತಲರೊಂದಿಗೆ ಇದ್ದು ಯೆರೂಸಲೇಮಿನಲ್ಲಿ ಆತಂಕವಿಲ್ಲದೆ ತಿರುಗಾಡಿ ಕರ್ತ ಯೇಸುವಿನ ಹೆಸರಿನಲ್ಲಿ ಧೈರ್ಯದಿಂದ ಮಾತನಾಡಿದನು.