Acts 9:42 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜೊಪ್ಪದ ಎಲ್ಲಾ ಕಡೆಗಳಲ್ಲಿಯೂ ಇದ್ದ ಜನರಿಗೆ ಈ ವಿಷಯ ತಿಳಿಯಿತು. ಈ ಜನರಲ್ಲಿ ಅನೇಕರು ಪ್ರಭುವನ್ನು ನಂಬಿದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಸಂಗತಿಯು ಯೊಪ್ಪದಲ್ಲೆಲ್ಲಾ ಹರಡಿ ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
Kannada BSI Bible 2016
ಈ ಸಂಗತಿಯೂ ಯೊಪ್ಪದಲ್ಲೆಲ್ಲಾ ತಿಳಿದುಬಂದು ಅನೇಕರು ಕರ್ತನ ಮೇಲೆ ನಂಬಿಕೆ ಇಟ್ಟರು.ಆಮೇಲೆ ಪೇತ್ರನು ಯೊಪ್ಪದಲ್ಲಿ ಚರ್ಮಕಾರನಾದ ಸೀಮೋನನೆಂಬವನ ಬಳಿಯಲ್ಲಿ ಬಹಳ ದಿವಸಗಳ ವರೆಗೂ ಇದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ಸಂಗತಿಯು ಯೊಪ್ಪದಲ್ಲೆಲ್ಲಾ ತಿಳಿಯಬಂದು ಅನೇಕರು ಕರ್ತನ ಮೇಲೆ ನಂಬಿಕೆಯಿಟ್ಟರು.
Kannada Bible (KNCL) BSI 2016
ಈ ಸಮಾಚಾರ ಜೊಪ್ಪದಲ್ಲೆಲ್ಲಾ ಹರಡಿತು. ಅನೇಕರು ಪ್ರಭುವನ್ನು ವಿಶ್ವಾಸಿಸಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ವಿಷಯ ಯೊಪ್ಪದಲ್ಲಿದ್ದವರೆಲ್ಲರಿಗೂ ತಿಳಿಯಿತು. ಕರ್ತ ಯೇಸುವಿನಲ್ಲಿ ಅನೇಕರು ವಿಶ್ವಾಸವನ್ನಿಟ್ಟರು.