Amos 1:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಗ ಅವರ ಅರಸನು ಮತ್ತು ನಾಯಕರು ಸೆರೆಹಿಡಿಯಲ್ಪಡುವರು. ಅವರನ್ನೆಲ್ಲ ಒಟ್ಟಿಗೆ ಕೊಂಡೊಯ್ಯಲಾಗುವುದು.” ಈ ಸಂಗತಿಗಳನ್ನೆಲ್ಲ ಯೆಹೋವನು ತಿಳಿಸಿದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಅರಸನೂ ಮತ್ತು ಅವನ ರಾಜ್ಯಾಧಿಕಾರಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು.” ಇದು ಯೆಹೋವನ ನುಡಿ.
Kannada BSI Bible 2016
ಅವರ ಅರಸನು ತಾನು ತನ್ನ ರಾಜಕುಮಾರರ ಸಂಗಡ ಸೆರೆಗೆ ಹೋಗುವನೆಂದು ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಅರಸನೂ ಅವನ ರಾಜ್ಯಾಧಿಕಾರಿಗಳೂ ಒಟ್ಟಿಗೆ ಸೆರೆಯಾಗಿ ಹೋಗುವರು; ಇದು ಯೆಹೋವನ ನುಡಿ.
Kannada Bible (KNCL) BSI 2016
ಅರಸನೂ ರಾಜ್ಯಾಧಿಕಾರಿಗಳೂ ಒಟ್ಟಾಗಿ ಸೆರೆಹೋಗುವರು.” ಇದು ಸರ್ವೇಶ್ವರಸ್ವಾಮಿಯ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಅರಸನು ತನ್ನ ರಾಜ್ಯಾಧಿಕಾರರ ಸಂಗಡ ಸೆರೆಗೆ ಹೋಗುವನು” ಎಂದು ಯೆಹೋವ ದೇವರು ಹೇಳುತ್ತಾರೆ.